Accountability

ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ : ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105…

Read more

ಸಿಎಂ ಕುರ್ಚಿಯಲ್ಲಿ ಕೂತುಕೊಳ್ಳಲು ಸಿದ್ದರಾಮಯ್ಯ ಲಾಯಕ್ಕಿಲ್ಲ, ಕೂಡಲೇ ರಾಜೀನಾಮೆ ನೀಡಬೇಕು; ಮೂಡಾ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಒತ್ತಾಯ

ಉಡುಪಿ : ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ ಮಾಡಿದ್ದಾರೆ. ಮೈಸೂರು ಮೂಡಾ ಸೈಟ್ ಗೋಲ್‌ಮಾಲ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ನಿಮ್ಮ ಮೂಗಿನ ಅಡಿಯೇ ಬೃಹತ್…

Read more

ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ : ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ‌ ಅವರನ್ನು ಕಾಪು ಶಾಸಕ‌‌ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆರ್ಡೂರಿನಲ್ಲಿ ಸಾರ್ವಜನಿಕ…

Read more