Accused Arrested

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ : ಕಳೆದ 18 ವರ್ಷಗಳಿಂದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಅಬ್ದುಲ್ ಹಮೀದ್ (48) ಬಂಧಿತ ಆರೋಪಿ. ಉಡುಪಿ ನಗರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ: 338/2007 ಕಲಂ. 406, 420, 465,471 ಜತೆಗೆ…

Read more

ಹೊಡೆದಾಟ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಲ್ಪೆ : ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದ ಪ್ರಕರಣ ಒಂದರಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಶಿಕಾಂತ ಬಂಧಿತ ಆರೋಪಿ. ಮಲ್ಪೆ ಪೊಲೀಸ್‌ ವೃತ್ತ ನಿರೀಕ್ಷಕ ಮತ್ತು ಪೊಲೀಸ್‌ ಉಪನಿರೀಕ್ಷಕರ ಮಾರ್ಗದರ್ಶನದಲ್ಲಿ ಠಾಣಾ ಹೆಡ್‌…

Read more

ಚಾಕು ತೋರಿಸಿ ಮೆಡಿಕಲ್ ಶಾಪ್‌ನಲ್ಲಿ ಹಣ ಸುಲಿಗೆಗೈದ ಆರೋಪಿ ಅರೆಸ್ಟ್

ಮಂಗಳೂರು : ಚಾಕು ತೋರಿಸಿ ಮೆಡಿಕಲ್ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಸುಲಿಗೆಗೈದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್‌ನ ಪಟ್ರಕೋಡಿ ನಿವಾಸಿ ಸುನೀಲ್(31) ಬಂಧಿತ ಆರೋಪಿ. ಡಿಸೆಂಬರ್ 28ರಂದು ಮಧ್ಯಾಹ್ನ ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ವೊಂದಕ್ಕೆ ಆರೋಪಿ…

Read more

ಬೀಡಿ ಕಳವು ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಕಳೆದ ಎರಡು ವರ್ಷದ ಹಿಂದೆ ನಗರದ ಬೀಡಿ ಬ್ರಾಂಚ್‌ವೊಂದರಿಂದ ಸಾವಿರಾರು ರೂ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ವಶಕ್ಕೆ ಪಡೆದಿದ್ದಾರೆ. ಕಡಬ ತಾಲೂಕಿನ ಕುದ್ಮಾರು…

Read more

ನಕಲಿ ಐಟಿ ದಾಳಿ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಕೋಟ : ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಎದುರಿನ ಕವಿತಾ ಎಂಬವರ ಮನೆ ದರೋಡೆ ಯತ್ನ ಪ್ರಕರಣದ ಇಬ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ನಾಯಕ್‌(45) ಮತ್ತು ದೇವರಾಜ್‌ ಸುಂದರ್‌ ಮೆಂಡನ್‌(46) ಬಂಧಿತರು. ಸ್ವಿಫ್ಟ್ ಮತ್ತು ಇನೋವಾ…

Read more

ಬೈಕ್ ಕಳವು ಪ್ರಕರಣ – ಆರೋಪಿ ಬಂಧನ

ಮಣಿಪಾಲ : ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪುತ್ತೂರು ನಿವಾಸಿ ಪ್ರಕಾಶ್ ನಾಯಕ್ ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ…

Read more