Achievement

ಡಾ. ಶೃತಿ ಬಲ್ಲಾಳ್‌ಗೆ “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌” ರಾಷ್ಟ್ರೀಯ ಕಿರೀಟ

ಉಡುಪಿ : ಬೆಂಗಳೂರಿನಲ್ಲಿ ಜರಗಿದ ಮಿಸೆಸ್‌ ಇಂಡಿಯಾ ಕರ್ನಾಟಕ ಬ್ಯೂಟಿ ಪೇಜೆಂಟ್‌ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಖ್ಯಾತ ಮಧುಮೇಹ ತಜ್ಞೆ, ಬಿಗ್‌ ಮೆಡಿಕಲ್‌ ಸೆಂಟರ್‌ನ ಡಾ. ಶ್ರುತಿ ಬಲ್ಲಾಳ್‌ ಅವರು “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌” ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈಗಾಗಲೇ ಮಿಸೆಸ್‌…

Read more

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ, ತೇರ್ಗಡೆಯಾದ ಅನುಶ್ರೀ ನಿಟ್ಟೆ

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅನುಶ್ರೀ ಅವರು ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ಮೂಲಕ ತೇರ್ಗಡೆ ಹೊಂದಿದ್ದಾರೆ. ಇವರು ನಿಟ್ಟೆ ಗಣೇಶ್ ಆಚಾರ್ಯ ಮತ್ತು ವೀಣಾ ಆಚಾರ್ಯ…

Read more

ವೈದೇಹಿ ನಯನ್‌ತಾರಾ ಅವರಿಗೆ ಪಿಎಚ್‌ಡಿ ಪದವಿ

ಶಿರ್ವ : ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಆ್ಯಂಡ್‌ ಡಾಟಾ ಸೈನ್ಸ್‌ ವಿಭಾಗದ ಪ್ರಾಧ್ಯಾಪಕಿ ಪಿ. ವೈದೇಹಿ ನಯನ್‌ತಾರಾ ಅವರಿಗೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ. ವೈದೇಹಿ ಅವರು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ…

Read more

ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ವಾಸುದೇವ ತಂತ್ರಿಗೆ ತೃತೀಯ ಸ್ಥಾನ

ಉಡುಪಿ : ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ದೇರೆಬೈಲು ವಾಸುದೇವ ತಂತ್ರಿ ಇವರಿಗೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದಲ್ಲಿ ಸನ್ಮಾನಿಸಿದರು. ಮಾರ್ಚ್ ತಿಂಗಳಿನಲ್ಲಿ…

Read more

ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ

ಉಡುಪಿ : ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.…

Read more

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ರಾಷ್ಟ್ರ ಮಟ್ಟದ ಹೈ ಜಂಪ್ ಸ್ಪರ್ಧೆಯಲ್ಲಿ 6ನೇ ಸ್ಥಾನ

ಉಡುಪಿ : ಜೂನ್16 ಮತ್ತು 17 ರಂದು ಛತ್ತೀಸ್‌ಗಢನಲ್ಲಿ ನಡೆದ ರಾಷ್ಟ್ರಮಟ್ಟದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ 6ನೇ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ…

Read more

ಗೂಗಲ್ ಕ್ಲೌಡ್‌ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಉಡುಪಿ ಮೂಲದ ರಾಜ್‌ ಪೈ

ಮಣಿಪಾಲ ಪೈ ಕುಟುಂಬದ ಸದಸ್ಯ ರಾಜ್‌ ಪೈ (ರಜನೀಶ್‌ ಪೈ) ಅವರು ಅಮೇರಿಕದ ಪ್ರತಿಷ್ಠಿತ ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್‌ ಪೈ ಅವರು ಕ್ಲೌಡ್ ಕೃತಕ ಬುದ್ಧಿಮತ್ತೆ (ಎಐ) ತಂಡದ ನಿರ್ವಹಣೆಯನ್ನು ನೋಡಿಕೊಳ್ಳುವರು. ಗೂಗಲ್‌ ಸಂಸ್ಥೆ ಕ್ಲೌಡ್ ವ್ಯವಹಾರಕ್ಕೆ…

Read more

ಮಣಿಪಾಲದ ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್.ಡಿ.

ಮಣಿಪಾಲ : ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ…

Read more