ವೆನ್‌ಲಾಕ್‌ಗೆ ಉಪಲೋಕಾಯುಕ್ತರ ಭೇಟಿ
ಮಂಗಳೂರು : ಉಪಲೋಕಾಯುಕ್ತ. ನ್ಯಾ. ಬಿ. ವೀರಪ್ಪ ಅವರು ಭಾನುವಾರ ವೆನ್‌ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಅಹವಾಲು ಆಲಿಸಿದರು. ಆಸ್ಪತ್ರೆಯ ಔಷಧ ದಾಸ್ತಾನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ…