Agriculture

ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000…

Read more

ಬೆಳೆಸದೆ ಬೆಳೆಯುವ ಬೆಳೆಗೆ ಪ್ರಾಧಾನ್ಯತೆ – ಶ್ರೀ ಪಡ್ರೆ

ಮಂಗಳೂರು : ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಜನವರಿಯಲ್ಲಿ ಹಮ್ಮಿಕೊಂಡಿರುವ ಗಡ್ಡೆ-ಗೆಣಸು ಮತ್ತು ಸೊಪ್ಪಿನ ಮೇಳ‌ದ ಬಗ್ಗೆ ಪೂರ್ವ ಸಿದ್ಧತೆ ಸಭೆ ಭಾನುವಾರ ಸಂಘನಿಕೇತನದಲ್ಲಿ ನಡೆಯಿತು. ಅಡಿಕೆ ಪತ್ರಿಕೆ ಸಂಪಾದಕ ಶ್ರೀ ಪಡ್ರೆ ಮಾರ್ಗದರ್ಶನ ನೀಡಿ, ಕಾರ್ಯಕ್ರಮಕ್ಕೆ ಸೀಮಿತವಾಗದೆ ಮಕ್ಕಳಲ್ಲಿ,…

Read more

ಆ. 2ರಿಂದ ಮಣಿಪಾಲದಲ್ಲಿ ಮೂರು ದಿನಗಳ ಹಲಸು ಮೇಳ

ಉಡುಪಿ : ಅಂಜನ್ ಕನ್‌ಸ್ಟ್ರಕ್ಷನ್ ಆಶ್ರಯದಲ್ಲಿ ಆ.2ರಿಂದ 4ರವರೆಗೆ ಬೆಳಿಗ್ಗೆೆ 9ರಿಂದ ರಾತ್ರಿ 7ರ ವರೆಗೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದಲ್ಲಿ ಮೂರು ದಿನಗಳ ಹಲಸು ಕೃಷಿ ಮತ್ತು ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಆಯೋಜಕರಾದ ಅಕ್ಷತ್ ಪೈ ತಿಳಿಸಿದರು. ಉಡುಪಿಯಲ್ಲಿಂದು‌ ನಡೆದ…

Read more

ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಜನಾನುರಾಗಿಯಾಗಿದ್ದ ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ…

Read more

ಉಡುಪಿಯಲ್ಲಿ ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಉಡುಪಿ : ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ ಹಾಗೂ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ…

Read more

ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ : ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

Read more

ಜಿಲ್ಲೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜ ಪೂರೈಕೆಗೆ ಕೃಷಿ ಸಚಿವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕೃಷಿ ಇಲಾಖೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜದ ಕೊರತೆಯಿಂದ ಜಿಲ್ಲೆಯ ಕೃಷಿಕರು ಕೃಷಿ ಚಟುವಟಿಕೆ ಆರಂಭಿಸಲು ಸಮಸ್ಯೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಗೆ ಅಗತ್ಯ ಪ್ರಮಾಣದ ಬೀಜವನ್ನು ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ…

Read more