Ajjarkad Hospital

ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿ : ಆಸ್ಪತ್ರೆಗೆ ದಾಖಲು

ಉಡುಪಿ : ಇಂದ್ರಾಳಿ ಪರಿಸರದಲ್ಲಿ‌ ಭೀತಿಯ ವಾತಾವರಣ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಮಣಿಪಾಲ ಪೋಲಿಸರ ಸಹಕಾರದಿಂದ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಸೋಮವಾರ ನಡೆದಿದೆ. ದಾಖಲಿಸಲ್ಪಟ್ಟಿರುವ ವ್ಯಕ್ತಿ ಮನೋರೋಗಿಯಾಗಿದ್ದು, ಪಶ್ಚಿಮ‌ ಬಂಗಾಳದವನೆಂದು ತಿಳಿದುಬಂದಿದೆ.‌…

Read more

ಅನಾಥ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಮಲ್ಪೆ : ಕಾರ್ತಿಕ್ ಬಿಲ್ಡಿಂಗ್ ಬಳಿ, ಅನಾಥ ಸ್ಥಿತಿಯಲ್ಲಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಡೆದಿದೆ. ಕಾರ್ಯಚರಣೆಗೆ ತಾಲೂಕು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳು ನೆರವಿಗೆ ಬಂದಿದ್ದರು. ರಕ್ಷಿಸಲ್ಪಟ್ಟ ವೃದ್ಧರು…

Read more

ರಿಕ್ಷಾ ಬಾಡಿಗೆ ವಿಚಾರದಲ್ಲಿ ಗಲಾಟೆ; ಆಟೋ ಚಾಲಕರ ತಂಡದಿಂದ ಆಟೋ ಚಾಲಕನ ಮೇಲೆಯೇ ಹಲ್ಲೆ

ಉಡುಪಿ : ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ಆಟೋ ಚಾಲಕರ ತಂಡವು ಆಟೋ ಚಾಲಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಪ್ರತಾಪ್ ಚಂದ್ರ, ಹಲ್ಲೆಗೊಳಗಾದ ರಿಕ್ಷಾ ಚಾಲಕ. ಉಡುಪಿ ನಗರದ ಸಿಟಿ ಬಸ್‌ಸ್ಟ್ಯಾಂಡ್ ವ್ಯಾಪ್ತಿಯಲ್ಲಿ ಇವರು ರಿಕ್ಷಾ…

Read more