Alcohol Abuse

ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ

ವಿಟ್ಲ : ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು ಸಮೀಪದ ಮೆದು ನಿವಾಸಿಯಾಗಿದ್ದು ಪ್ರಸ್ತುತ ಕನ್ಯಾನ…

Read more

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಲೆಕ್ಟ್ರಿಷಿಯನ್

ಮಣಿಪಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಇಲೆಕ್ಟ್ರಿಶಿಯನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಕಂಚಿನಬೈಲು ನಿವಾಸಿ ಸುರೇಶ್ ಮೃತ ದುರ್ದೈವಿ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ…

Read more

ಕಸದ ರಾಶಿಯಲ್ಲಿ ಸಿಕ್ಕಿದ ಶವದ ಗುರುತು ಪತ್ತೆ

ಹೆಬ್ರಿ : ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನವೆಂಬರ್ 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಶವದ ಗುರುತು ಪತ್ತೆಯಾಗಿದ್ದು, ಶವವು ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ. ಇವರು…

Read more

ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು, ನರ್ತಿಸಿದ ಪತಿ…!?

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದ ಅಮಾನವೀಯ ಘಟನೆ ಆತಂಕ ಹುಟ್ಟಿಸಿದೆ. ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿಯ ಕ್ರೂರ ಕೃತ್ಯವನ್ನು ಸ್ಥಳೀಯರು ಮತ್ತು ಪೋಲೀಸರು…

Read more