ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ. ಸಾವಿರಾರು ಜನ ಓಡಾಡುವ…
ಉಡುಪಿ : ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು…
ಕುಂದಾಪುರ : ಸೇನಾಪುರದ ಬಳಿ ಹೆಜ್ಜೇನು ದಾಳಿಯ ಪರಿಣಾಮವಾಗಿ ಮೂವರು ಗಾಯಗೊಂಡು, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹೆಮ್ಮಾಡಿಯ ನಿವಾಸಿಯಾಗಿರುವ ಯೂಸುಫ್ ಸಾಹೇಬ್ (62) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುಜರಿ ವ್ಯಾಪಾರವನ್ನು ಮಾಡಿಕೊಂಡಿದ್ದ ಅವರು ಬಗ್ವಾಡಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಏಕಿಯಾಗಿ ಹೆಜ್ಜೇನು…
ಮಂಗಳೂರು : ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಚಿರತೆಯೊಂದು ವಿಮಾನ ನಿಲ್ದಾಣದ ಅಧಿಕಾರಿಗೆ ಕಾಣಸಿಕ್ಕಿದೆ. ಅಧಿಕಾರಿಯೊಬ್ಬರು ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಿರತೆಯೊಂದು ರಸ್ತೆ ದಾಟಿದೆ. ತಕ್ಷಣ ಅಧಿಕಾರಿ…
ಉಡುಪಿ : ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತ್ರೋ ರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು…