Aloysius College

ಜರ್ಮನಿಯ ಬರ್ಲಿನ್‌‌ನಲ್ಲಿ ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳದ ಷಣ್ಮುಖ್‌ ರಾಜನ್‌ಗೆ ಚಿನ್ನ

ಕಾರ್ಕಳ : ಜರ್ಮನಿಯ ಬರ್ಲಿನ್‌ನಲ್ಲಿ ಡಿ. 7-8ರಂದು ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಷಣ್ಮುಖ್‌ ರಾಜನ್‌ ಸಿಂಗಲ್ಸ್‌ನಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಷಣ್ಮುಖ್‌ ರಾಜನ್‌ ಕಾರ್ಕಳದ ಸುಭಿತ್‌ ಎನ್‌.ಆರ್‌. ಮತ್ತು ಉಷಾ ಸುಭಿತ್‌ ದಂಪತಿಯ ಪುತ್ರ. ಇವರು ಜರ್ಮನಿಯ ಬರ್ಲಿನ್‌ನಲ್ಲಿ…

Read more

ಕಾಲೇಜು ವಿದ್ಯಾರ್ಥಿಗಳಿಂದ ನಡುರಸ್ತೆಯಲ್ಲೇ ಹೊಡೆದಾಟ – ವೀಡಿಯೋ ವೈರಲ್

ಮಂಗಳೂರು : ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ…

Read more