Alvas

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more

ಮೂಡುಬಿದಿರೆಯಲ್ಲಿ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ

ಮೂಡುಬಿದಿರೆ : ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ…

Read more