Ambagilu

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಉಡುಪಿ : ಉಡುಪಿ ನಗರದ ಅಂಬಾಗಿಲು-ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ. ಸಣ್ಣದಾಗಿ…

Read more

ಅಪಘಾತಗೊಂಡ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ : ಪೊಲೀಸರಿಂದ ತನಿಖೆ

ಉಡುಪಿ : ಅಪಘಾತವಾದ ವಾಹನದಲ್ಲಿ ಎಮ್ಮೆಗಳು ಪತ್ತೆಯಾಗಿ, ಇದೊಂದು ಅಕ್ರಮ ಜಾನುವಾರು ಸಾಗಾಟದ ಪ್ರಕರಣ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಅಂಬಾಗಿಲು ಪರಿಸರದಲ್ಲಿ ನಡುರಾತ್ರಿ 2.55 ವೇಳೆಗೆ ಪಿಕ್‌ಅಪ್ ವಾಹನ ಅಂಬಾಗಿಲು ಸರ್ಕಲ್‌ನಲ್ಲಿ ನಿಯಂತ್ರಣ ತಪ್ಪಿ, ಪಲ್ಟಿ ಹೊಡೆದಿತ್ತು.…

Read more

ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ – ತಪ್ಪಿದ ಭಾರಿ ದುರಂತ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು – ಪೆರಂಪಳ್ಳಿ ಕ್ರಾಸ್‌ನಲ್ಲಿ ಸಂಭವಿಸಿದೆ.ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ…

Read more

ಉಡುಪಿ ನಗರದ ಜನರ ಬಸ್ ರೂಟ್ ಗೊಂದಲ ನಿವಾರಣೆ – 15 ವರ್ಷಗಳ ಸಮಸ್ಯೆಗೆ ಪರಿಹಾರ

ಉಡುಪಿ : ಅಂಬಾಗಿಲು ಗುಂಡಿಬೈಲು ಭಾಗದ ಜನರ ಬಸ್ಸಿನ ಸಮಸ್ಯೆ ಪರಿಹಾರಗೊಡಿದೆ. ಅಂಬಾಗಿಲು ಗುಂಡಿ ಬೈಲ್‌ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು. ಆದ್ದರಿಂದ ಅಂಬಾಗಿಲು ಗುಂಡಿಬೈಲು ಭಾಗದ ಜನರಿಗೆ 15 ವರ್ಷಗಳಿಂದ…

Read more

ಡಿವೈಡರ್‌ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು, ನಾಲ್ವರಿಗೆ ಗಾಯ

ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…

Read more