Ambalapadi

ಬೈಕ್ ವೀಲಿಂಗ್ – ಸವಾರನ ವಿರುದ್ಧ ಪ್ರಕರಣ ದಾಖಲು…!

ಉಡುಪಿ : ಅಂಬಲಪಾಡಿಯ ಬುಲೆಟ್ ಶೋರೂಮ್ ಎದುರುಗಡೆಯ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ತನ್ನ ವಾಹನದ ಮುಂದಿನ ಚಕ್ರವನ್ನು ಮೇಲೆಕ್ಕೆತ್ತಿ ವೀಲಿಂಗ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿ ನಿರೀಕ್ಷಿತ್ ಎಂಬಾತ ಅಂಬಲಪಾಡಿಯ ಬುಲೆಟ್ ಶೋರೂಮ್…

Read more

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಯೋಜನೆಯಲ್ಲಿ ಸಂಸ್ಕೃತಿ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಆಶ್ರಯದಲ್ಲಿ ಕವಿ ದಿ| ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ 2024, ಮಹಿಳಾ ಕಾವ್ಯ ಸಂವಾದ…

Read more

ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : 9 ಕೋಳಿಗಳ ವಶ : ಜೂಜುಕೋರರು ಎಸ್ಕೇಪ್

ಉಡುಪಿ : ಅಂಬಲಪಾಡಿಯಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾರಿ‌ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು.…

Read more