Andar Bahaar

ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಓರ್ವ ಅರೆಸ್ಟ್

ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು…

Read more

ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ – 7 ಮಂದಿ ಬಂಧನ

ಶಂಕರನಾರಾಯಣ : ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ಸಂಜೆ ವೇಳೆ ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಬಂಧಿತ ಆರೋಪಿಗಳು.…

Read more

ಅಕ್ರಮ ಜುಗಾರಿ ಅಡ್ಡೆಗೆ ಖಾಕಿ ರೇಡ್ : 11 ಮಂದಿ ಅಂದರ್

ಕಾರ್ಕಳ : ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ…

Read more