Animal Cruelty

ಉಡುಪಿ – ಜಾನುವಾರು ಅಕ್ರಮ ಸಾಗಾಟ ಪತ್ತೆ

ಉಡುಪಿ : 41ನೇ ಶಿರೂರು ಗ್ರಾಮದ ಹರಿಖಂಡಿಗೆಯ ಚೆಕ್‌ಪೋಸ್ಟ್‌ನಲ್ಲಿ ಜನ್ಸಾಲೆಯಿಂದ ಹರಿಖಂಡಿಗೆ ಜಂಕ್ಷನ್ ಕಡೆಗೆ ಬಂದ ಮಿನಿ ಗೂಡ್ಸ್‌ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಗುರುವಾರ ಪತ್ತೆಯಾಗಿದೆ. ಪೊಲೀಸರು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಹಿರಿಯಡ್ಕ ಕಡೆಗೆ…

Read more

ಸಾಕುನಾಯಿಗೆ ವಿಷ ಹಾಕಿ ಸಾಯಿಸಿದ ದುಷ್ಕರ್ಮಿಗಳು; ದೂರು ದಾಖಲು

ಕಾಪು : ಆಹಾರದಲ್ಲಿ ವಿಷಹಾಕಿ ಸಾಕು ನಾಯಿಯನ್ನು ಕೊಂದಿರುವುದಾಗಿ ನಾಯಿಯ ಪೋಷಕಿ, ಸಾಮಾಜಿಕ ಕಾರ್ಯಕರ್ತೆ‌ ಮಣಿಪುರ ಬಡಗುಮನೆಯ ಬಿಂದು ಶೆಟ್ಟಿ ಅವರು ಕಾಪು ಪೋಲಿಸ್ ಠಾಣೆಯ‌ಲ್ಲಿ ದೂರು ದಾಖಲಿಸಿದ್ದಾರೆ. ಮೃತ ನಾಯಿಯ ಕಳೇಬರವನ್ನು ಮಾಲಕಿ ಮನೆಯ ವಠಾರದಲ್ಲಿ ದಫನ ನಡೆಸಿದ್ದರು. ಆದರೆ…

Read more

ಬೀದಿಬದಿಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಎಸೆದು ಪರಾರಿಯಾದ ಕಟುಕರು

ಸುರತ್ಕಲ್ : ಇಲ್ಲಿನ ಮುಕ್ಕ ಭಾಗದಲ್ಲಿ ಹಳೆ ಟೋಲ್‌ಗೇಟ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಕಟುಕರು ಎಸೆದು ಪರಾರಿಯಾದ ಘಟನೆ ನಡೆದಿದೆ. ಸತ್ತು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ನಾಲ್ಕೈದು ಕುರಿಗಳ ಕಳೇಬರವನ್ನು ನಗರಪಾಲಿಕೆಯ ಕಾರ್ಮಿಕರ ಸಹಾಯದಿಂದ ಮಣ್ಣು ಮಾಡುವ…

Read more

ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಅಸಾಮಿ ಒಬ್ಬನು ದ್ವಿಚಕ್ರ ವಾಹನಕ್ಕೆ ನಾಯಿಯ ಕೊರಳಿಗೆ ಸರಪಳಿ ಬಿಗಿದು ಎಳೆದೊಯ್ದ ಘಟನೆ ನಡೆದಿದೆ. ಸ್ಕೂಟರ್‌ನ ಸೀಟಿಗೆ ನಾಯಿಯನ್ನು ಕಟ್ಟಿ, ಅಸಾಮಿ ವಿಕೃತಿಯ ಮೆರೆದಿದ್ದಾನೆ. ಈ…

Read more

ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಈಗಾಗಲೇ ಬಂಟ್ವಾಳ ನಗರ…

Read more