Animal Husbandry

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ : ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂ ನೇಮಕಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ…

Read more

ಜಾನುವಾರುಗಳ ಶುಷ್ರೂಷಕಿ ಸುಶೀಲ ಶೆಟ್ಟಿ ನಿಧನ

ಮಣಿಪಾಲ : ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ದಿವಂಗತ ಕಂಪು ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಸುಶೀಲಾ ಶೆಟ್ಟಿ 74 ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಕೃಷಿಕರಾಗಿದ್ದು, ಹಾವಂಜೆ ಗ್ರಾಮದ ಸುತ್ತಮುತ್ತ ಜಾನುವಾರುಗಳು ಕರು ಹಾಕಿದಾಗ ಅದರ…

Read more

ಆ.1ರಿಂದ ಕ್ವಿಂಟಲ್‌ಗೆ 50 ರೂ.ನಂತೆ ಪಶುಆಹಾರಕ್ಕೆ ಸಬ್ಸಿಡಿ – ಸುಚರಿತ ಶೆಟ್ಟಿ

ಮಂಗಳೂರು : ಲಾಭವಿಲ್ಲದ ಹೈನುಗಾರಿಕೆಯಿಂದಾಗಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ದ‌ನ ಸಾಕಣೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಆ.1ರಿಂದ ಕ್ವಿಂಟಾಲ್‌ವೊಂದಕ್ಕೆ 50 ರೂ.ನಂತೆ ಪಶು ಆಹಾರಕ್ಕೆ ಸಬ್ಸಿಡಿ ನೀಡಲಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ…

Read more