Animal Safety

ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಂದೂರು : ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ಸಂಭವಿಸಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಳಕುಂದ…

Read more

ಅರಣ್ಯ ಇಲಾಖೆಗೆ ತಲೆನೋವಾಗಿದ್ದ ಮೊಸಳೆ ಕೊನೆಗೂ ಸೆರೆ! ನಿಟ್ಟುಸಿರಿಟ್ಟ ಗ್ರಾಮಸ್ಥರು

ಬೈಂದೂರು : ಇಲ್ಲಿಗೆ ಸಮೀಪದ ನಾಗೂರಿನಲ್ಲಿ ಕಾಣಿಸಿಕೊಂಡು ಆತಂಕ ಉಂಟು ಮಾಡಿದ್ದ ಬೃಹತ್ ಗಾತ್ರದ ಮೊಸಳೆ ಕೊನೆಗೂ ಸೆರೆ ಸಿಕ್ಕಿದೆ. ಇಲ್ಲಿನ ತೋಟದ ಬಾವಿಯಲ್ಲಿದ್ದ ಮೊಸಳೆ ಸೆರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು. ನಿನ್ನೆ ಇಡೀ ದಿನ ಮೊಸಳೆ ಹಿಡಿಯಲು…

Read more

ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದದ್ದೇ ರೋಚಕ

ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.…

Read more

ಕುಂಜಾರುಗಿರಿ ಚಿರತೆ ಹಿಡಿಯಲು ಯಶಸ್ವಿ ಕಾರ್ಯಾಚರಣೆ : ಚಿರತೆ ಭಯದಿಂದ ನಿಟ್ಟುಸಿರಿಟ್ಟ ಗ್ರಾಮಸ್ಥರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುಂಜಾರುಗಿರಿ ಪರಿಸರದಲ್ಲಿ ರಾಶಿ ಹಾಕಿದ ಶಿಲೆ ಕಲ್ಲುಗಳಲ್ಲಿ ವಾಸವಾಗಿದ್ದ ಚಿರತೆಯನ್ನು ಕೊನೆಗೂ ಯಶಸ್ವಿಯಾಗಿ ಸರೆ ಹಿಡಿಯಲಾಗಿದೆ. ಈ ಪರಿಸರದಲ್ಲಿ ಬಹಳ ದಿನಗಳಿಂದ ಗ್ರಾಮಸ್ಥರು ಭಯದಿಂದ ಓಡಾಟ ನಡೆಸುತ್ತಿದ್ದರು. ಚಿರತೆ ಭಯದಿಂದಾಗಿ ಈ ಪರಿಸರದ…

Read more

ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಉಡುಪಿ : ಜಿಲ್ಲೆಯ ಕೆದೂರಿನ ಆವರಣವಿಲ್ಲದ ಬಾವಿಗೆ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ರಕ್ಷಿಸಿದ್ದಾರೆ. ಅರಣ್ಯ ಪ್ರದೇಶದಿಂದ ಬಂದ ಜಿಂಕೆ, ರಾತ್ರಿ ವೇಳೆ 25 ಅಡಿ ಆಳದ ಬಾವಿಗೆ ಬಿದ್ದಿತ್ತು. ಬೆಳಗಿನ ಜಾವ ಜಿಂಕೆಯ ಬಾವಿಗೆ ಬಿದ್ದ…

Read more