Anti Drug Campaign

ಗಾಂಜಾ ಸೇವನೆ; ಮೂವರ ಬಂಧನ

ಉಡುಪಿ : ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಗಾಂಜಾ ಸೇವಿಸಿದ್ದು…

Read more

ನ.14ರಂದು “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ”

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ…

Read more

ಎಸ್‌ಎಸ್‌ಎಫ್‌ನಿಂದ ಮಾದಕ ದ್ರವ್ಯ ವ್ಯಸನದ ವಿರುದ್ದ ಜಾಗೃತಿ ಅಭಿಯಾನ

ಉಡುಪಿ : ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರ…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more