Anti-Tobacco

ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮ : ಅಧಿಕಾರಿಗಳಿಗೆ ಉಡುಪಿ ಡಿಸಿ ಕಟ್ಟುನಿಟ್ಟಿನ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀ. ವ್ಯಾಪ್ತಿಯೊಳಗೆ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.…

Read more