Anupam Agarwal

ಮಂಗಳೂರು ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ : ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೋಲಿಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ, ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ…

Read more

ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು…

Read more

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ…

Read more

ವಿಜಯೋತ್ಸವ ವೇಳೆ ಚೂರಿ ಇರಿತಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ವಾಲ್

ಮಂಗಳೂರು : ಬಿಜೆಪಿ ವಿಜಯೋತ್ಸವದ ಮೆರವಣಿಗೆ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೆರವಣಿಗೆ ನಡೆಸಿದವರು ಪ್ರಚೋದನಾಕಾರಿ ಘೋಷಣೆ ಮಾಡಿರುವುದು ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್…

Read more