Arrest

ಬೋಳಿಯಾರು ಚೂರಿ ಇರಿತ ಪ್ರಕರಣ – ಐವರು ಅರೆಸ್ಟ್ – ಘೋಷಣೆ ಕೂಗಿದ್ದವರ ಮೇಲೂ ಪ್ರಕರಣ ದಾಖಲು

ಉಳ್ಳಾಲ : ನಗರದ ಬೋಳಿಯಾರುವಿನಲ್ಲಿ ವಿಜಯೋತ್ಸವದ ಬಳಿಕ ನಡೆದ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ನಡೆದ ಚೂರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು…

Read more

ಬಾಲಕಿ ಅತ್ಯಾಚಾರ ಪ್ರಕರಣ – ಆರೋಪಿ ಬಳ್ಳಾರಿಯಲ್ಲಿ ಬಂಧನ

ಕಾಪು : ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ. ಈತ ಕಳೆದ…

Read more

ಲೈಂಗಿಕ ಕಿರುಕುಳ ಆರೋಪ – ಬಂಧಿತರಾದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಧ್ಯಂತರ ಜಾಮೀನು

ಕುಂದಾಪುರ : ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತರಾದ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ. ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್‌ ರೆಬೆಲ್ಲೋ, ತಮ್ಮ ಸಹದ್ಯೋಗಿಯೋರ್ವರ ಜೊತೆಗೆ…

Read more