Arrested

ವೃದ್ಧದಂಪತಿಯ ಹಲ್ಲೆಗೈದು ದರೋಡೆ – ಘಟನೆ ನಡೆದು 5ಗಂಟೆಯೊಳಗೆ ಚಡ್ಡಿಗ್ಯಾಂಗ್‌ನ ನಾಲ್ವರು ಅಂದರ್

ಮಂಗಳೂರು : ನಗರದ ಕೋಟೆಕಣಿಯ ಮನೆಯೊಂದಕ್ಕೆ ಕಿಟಕಿ ಸರಳು ಕತ್ತರಿಸಿ ನುಗ್ಗಿ ವೃದ್ಧದಂಪತಿಯನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಚಡ್ಡಿಗ್ಯಾಂಗ್‌ ಅನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿ ಕಂಬಿ ಹಿಂದೆ ಕಳುಹಿಸಿದೆ. ಮಧ್ಯಪ್ರದೇಶ ರಾಜ್ಯ ಮೂಲದ…

Read more

ಕದ್ರಿ ದೇವಸ್ಥಾನದಲ್ಲಿ ದಾಂಧಲೆ ನಡೆಸಿದ ಯುವಕ – ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ

ಮಂಗಳೂರು : ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಯುವಕನೋರ್ವನು ದಾಂಧಲೆ ನಡೆಸಿದ್ದಲ್ಲದೆ, ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ ನಡೆಸಿದ್ದಾನೆ. ಮೊದಲಿಗೆ ಈತ ಬೈಕ್ ಚಲಾಯಿಸಿಕೊಂಡು ನೇರವಾಗಿ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದೊಳಗೆ…

Read more

ಮೊಬೈಲ್ ಟವರ್ ಬ್ಯಾಟರಿ ಕದಿಯುತ್ತಿದ್ದ ಕಳ್ಳ ಅರೆಸ್ಟ್

ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್‌ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್‌ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಇಟ್ಟಿ ಪನಿಕರ್(58) ಎಂದು ಗುರುತಿಸಲಾಗಿದೆ. ಆರೋಪಿ ಮುಲ್ಕಿ ಪೊಲೀಸ್…

Read more

ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರು ನಡೆದ ಸ್ಕೂಟರ್ ಕಳ್ಳತನ : ಆರೋಪಿಗಳು ಅಂದರ್

ಉಳ್ಳಾಲ : ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಉಳ್ಳಾಲ ಧರ್ಮನಗರ ನಿವಾಸಿ, ಸ್ಟೇಟ್…

Read more