Art and Culture

ರತ್ನಾಕರ್ ಇಂದ್ರಾಳಿಯವರಿಗೆ ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ

ಉಡುಪಿ : ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ…

Read more

ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ – ಹುಲಿಗಳ ಜೊತೆ ಹೆಜ್ಜೆ ಹಾಕಿದ ಡಾನ್ಸರ್ ಶ್ರೇಯಾ ಆಚಾರ್ಯ

ಭಗವಾನ್ ಶ್ರೀ ಕೃಷ್ಣನ ಜನ್ಮವಾಗಿದೆ, ಇಂದು ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ ನಡೆಯುತ್ತಿದೆ. ಎಲ್ಲಿ ನೋಡಿದರೂ ಹುಲಿಗಳ ಕಲರವ. ಮಹಿಳಾ ಹುಲಿವೇಷಗಳು ಪುರುಷರ ಹುಲಿ ವೇಷಗಳಿಗೆ ಫೈಟ್ ಕೊಡುತ್ತಿವೆ. ಡಾನ್ಸ್ ಇಂಡಿಯಾ ಡಾನ್ಸ್ ರಿಯಾಲಿಟಿ ಶೋದ ಡಾನ್ಸರ್ ಶ್ರೇಯಾ ಆಚಾರ್ಯ ಮುಂಬೈನಿಂದ ಬಂದು…

Read more

ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ ಉದ್ಘಾಟನೆ

ಕಾಸರಗೋಡು : ಯಕ್ಷಗಾನ ಕಲೆಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಅಭಿರುಚಿ ಬೆಳೆಸಬೇಕು. ಅವರಲ್ಲಿ ಭವಿಷ್ಯದ ಕಲಾವಿದರನ್ನು ರೂಪಿಸಬೇಕು ಎಂಬ ಉದ್ದೇಶವನ್ನು ಯಕ್ಷಗಾನ ಅಕಾಡೆಮಿ ಹೊಂದಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈ‌ಯರ್‌ ಎಜುಕೇಶನ್‌ [ಮಾಹೆ]ನ ಹೆಬ್ಬಾರ್‌ ಆರ್ಟ್‌ ಗ್ಯಾಲರಿ ಆ್ಯಂಡ್‌ ಆರ್ಟ್‌ ಸೆಂಟರ್‌ [ಎಚ್‌ಜಿಎಸಿ] ಯು ಜೋಧ್‌ಪುರದ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಇದು ಆಗಸ್ಟ್‌ 23, 2024 ರಂದು ಮಣಿಪಾಲ್‌ ಸೆಂಟರ್‌ ಫಾರ್‌…

Read more

ಯಕ್ಷರಂಗಾಯಣ ಕಾರ್ಕಳ: ನೂತನ ನಿರ್ದೇಶಕರ ಅಧಿಕಾರ ಸ್ವೀಕಾರ

ಉಡುಪಿ : ಯಕ್ಷರಂಗಾಯಣ ಕಾರ್ಕಳ ಇದರ ನೂತನ ನಿರ್ದೇಶಕರಾಗಿ ಬಿ. ಆರ್. ವೆಂಕಟರಮಣ ಐತಾಳ್‌ರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ನಿಕಟಪೂರ್ವ ಯಕ್ಷರಂಗಾಯಣದ ನಿರ್ದೇಶಕ ಜೀವರಾಮ್ ಸುಳ್ಯ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್,…

Read more

ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ” ಯಲ್ಲಿ ಉಡುಪಿಯ ಇಬ್ಬರಿಗೆ ಬಹುಮಾನ

ಉಡುಪಿ : ಚಲನಚಿತ್ರತಾರೆ ಭಾವನಾ ರಾಮಣ್ಣ ಹಾಗು ಚಾರುಮತಿಯವರು ತಮ್ಮ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಮುಖಾಂತರ ನಡೆಸಿದ ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ನಿರ್ದೇಶಕಿ ಡಾ. ಮಂಜರಿ ಚಂದ್ರ ಪುಷ್ಪರಾಜ್ ಇವರ…

Read more

ಅರೆರೆ.. ಇದೇನಯ್ಯ… ಅಮೆರಿಕದಲ್ಲೂ ಬಯಲಾಟವಯ್ಯ!

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರು ಅಮೇರಿಕಾದ ಹೂಸ್ಟನ್ ಮಹಾನಗರದಲ್ಲಿ ಪುತ್ತಿಗೆ ಮಠದ ಶಾಖೆ ಮಾಡಿದ ನಂತರ ಅಲ್ಲಿ ನಿರಂತರ ದೇಸೀ ಚಟುವಟಿಕೆಗಳು ನಡೆಯುತ್ತಿವೆ. ಅಮೆರಿಕಾದ ಮಠದ ಮುಂಭಾಗದಲ್ಲಿರುವ ವಿಶಾಲ ಬಯಲಿನಲ್ಲಿ “ಶಾಂಭವಿ ವಿಜಯ” ಎಂಬ ಯಕ್ಷಗಾನ ಕಲಾ ಪ್ರದರ್ಶನ ಅದ್ಭುತವಾಗಿ…

Read more

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ…

Read more