Art Preservation

ಪೆರ್ಲದಲ್ಲಿ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

ಉಡುಪಿ : ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ ತರಬೇತಿ ನೀಡುವ ಅರ್ಹ ಸಂಘ ಸಂಸ್ಥೆಗಳಿಗೆ ಅನುದಾನ ನೀಡಲಾಗುತ್ತದೆ. ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು…

Read more

ಯಕ್ಷಗಾನ ವೇಷಭೂಷಣ, ಬಣ್ಣಗಾರಿಕೆಗೆ ಅಪಮಾನ ಸಲ್ಲದು : ಸರಪಾಡಿ ಅಶೋಕ್‌ ಶೆಟ್ಟಿ

ಉಡುಪಿ : ಕರಾವಳಿಯ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವು ಒಂದು. ಈ ಕಲೆಗೆ ಸಂಬಂಧಿಸಿದ ವೇಷಭೂಷಣಗಳನ್ನು ಧರಿಸಿ ಭಿಕ್ಷಾಟನೆ ಮಾಡುವುದು, ಅಸಹ್ಯಕರವಾಗಿ ವರ್ತನೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ದ.ಕ., ಉಡುಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಉಡುಪಿ ಡಿಸಿ…

Read more

ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು. ಪೌರಾಣಿಕ ಪ್ರಸಂಗಗಳಲ್ಲಿ ಪಾತ್ರದ ಸಾಂದರ್ಭಿಕತೆ, ಗಂಭೀರತೆಯನ್ನು ಅರಿತು ಕಲಾವಿದರು ಅಭಿನಯಿಸಬೇಕು ಎಂದು ಕರ್ನಾಟಕ ಯಕ್ಷಾಗನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಡಬಿದಿರೆಯ ಸಂಪಿಗೆ ಶ್ರೀ ದುರ್ಗಾ ಜ್ಯೋತಿಷ್ಯಾಲಯದಲ್ಲಿ…

Read more