Art Recognition

ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ ಪ್ರದಾನ

ಉಡುಪಿ : 66ನೇ ಅಖಿಲ ಭಾರತ ಕಾಳಿದಾಸ ಆಚರಣೆಯ ಅಡಿಯಲ್ಲಿ, ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಕಲಾವಿದರನ್ನು ಉಜ್ಜಯಿನಿಯ ಕಾಳಿದಾಸ ಸಂಸ್ಕೃತ ಅಕಾಡೆಮಿಯಲ್ಲಿ ಗೌರವಿಸಲಾಯಿತು. ವರ್ಣಚಿತ್ರಕಾರ ಶ್ರೀ ರಘುಪತಿ ಭಟ್ (2023) ಅವರಿಗೆ ರಾಷ್ಟ್ರೀಯ…

Read more

ನಾಗೂರಿನಲ್ಲಿ ಧಾರೇಶ್ವರ ತಾಳಮದ್ದಲೆ ಸಪ್ತಾಹ ಸಮಾರೋಪ; ಪ್ರಶಸ್ತಿ ಪ್ರದಾನ

ಉಡುಪಿ : ಯಾವುದೇ ಕಲೆ ಇರಲಿ, ಅದನ್ನು ಪೋಷಿಸಿಕೊಂಡು, ಆರಾಧಿಸಿಕೊಂಡು ಬಂದ ಅಭಿಮಾನಿಗಳಿಂದ ಅದು ಅಳಿಯದೆ ಉಳಿಯುತ್ತದೆ. ಹಾಗೆಯೇ ಯಕ್ಷಗಾನದ ಭಾಗವತ ದಿಗ್ಗಜ ಸುಬ್ರಹ್ಮಣ್ಯ ಧಾರೇಶ್ವರ ಅವರು ಆರಂಭಿಸಿರುವ ಯಕ್ಷಗಾನ ಜ್ಞಾನಯಜ್ಞ ಕಾರ್ಯಕ್ರಮವನ್ನು ಅವರ ಅಭಿಮಾನಿಗಳ ಸಹಕಾರದಲ್ಲಿ ನಡೆಸುತ್ತಿರುವುದು ಅಭಿನಂದನೀಯ ಎಂದು…

Read more

ಹಿರಿಯ ಭಾಗವತ ಪದ್ಯಾಣ ಗೋವಿಂದ ಭಟ್ ಅವರಿಗೆ ಸರ್ಪಂಗಳ ಸ್ಮಾರಕ ಪ್ರಶಸ್ತಿ ಪ್ರದಾನ

ಉಡುಪಿ : ಜೀವ ವಿಮಾ ಅಧಿಕಾರಿಗಳಾಗಿ ನಿವೃತ್ತರಾಗಿದ್ದ, ಕಲಾಪ್ರೇಮಿ ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮರಣೆಯಲ್ಲಿ ಪ್ರತೀ ವರ್ಷ ಆಯೋಜಿಸುತ್ತಾ ಬಂದ ಸರ್ಪಂಗಳ ಯಕ್ಷೋತ್ಸವ, ಯಕ್ಷಗಾನ ಕಲಾರಂಗದ ಐ.ವೈ.ಸಿ.ಸಭಾಂಗಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್…

Read more

ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ” ಯಲ್ಲಿ ಉಡುಪಿಯ ಇಬ್ಬರಿಗೆ ಬಹುಮಾನ

ಉಡುಪಿ : ಚಲನಚಿತ್ರತಾರೆ ಭಾವನಾ ರಾಮಣ್ಣ ಹಾಗು ಚಾರುಮತಿಯವರು ತಮ್ಮ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಮುಖಾಂತರ ನಡೆಸಿದ ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ನಿರ್ದೇಶಕಿ ಡಾ. ಮಂಜರಿ ಚಂದ್ರ ಪುಷ್ಪರಾಜ್ ಇವರ…

Read more

ಕೃಷ್ಣಮಠದ ರಾಜಾಂಗಣದಲ್ಲಿ ಕಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಯಕ್ಷರಂಗ ಕಲಾ ಸಂಸ್ಥೆ ವತಿಯಿಂದ ಮಿತ್ರ ಯಕ್ಷಗಾನ ಮಂಡಳಿ ಸರಳೇಬೆಟ್ಟು, ಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇಬೆಟ್ಟು, ಯಕ್ಷಮಿತ್ರ ಯಕ್ಷಗಾನ ತರಬೇತಿ ಕೇಂದ್ರ ಸರಳೇಬೆಟ್ಟು, ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ ಪರ್ಕಳ, ತಲ್ಲೂರು…

Read more