Artistic Legacy

ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

ಉಡುಪಿ : ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು(59) ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ಮೊಟ್ಟ ಮೊದಲ ಬಾರಿಗೆ ಯಕ್ಷಗಾನ ತಂಡವನ್ನು ಕರೆದುಕೊಂಡು ಹೋಗಿ ಯಕ್ಷಗಾನ ಪ್ರದರ್ಶನ ನೀಡಿದ್ದು,…

Read more

“ಕಿಶೋರ್ ಶೆಟ್ಟಿ ಅವರದ್ದು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ” – ಡಾ.ಸಂಜೀವ ದಂಡೆಕೇರಿ; “ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ. ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್ : “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ…

Read more

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ಅಸೌಖ್ಯದಿಂದ ನಿಧನ

ಉಡುಪಿ : ಉಡುಪಿಯ ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುದತ್ ಕಾಮತ್ ಅವರು ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ…

Read more

ಜೀವನದಲ್ಲಿ ಸಾಮರಸ್ಯ ಇದ್ದಾಗ ಬಾಂಧವ್ಯ ಸದಾ ಹಸುರಾಗಿರುತ್ತದೆ : ಯಕ್ಷಗುರು ಸಂಜೀವ ಸುವರ್ಣ

ಉಡುಪಿ : ಶೀಘ್ರ ಕೋಪಿ ಆಗಿರಬೇಕು, ದೀರ್ಘ ದ್ವೇಷಿ ಆಗಿರ ಬಾರದು. ಈ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಹಸುರಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಹೇಳಿದರು. ಬುಡ್ನಾರ್ ಯಕ್ಷ ಸಂಜೀವ, ಯಕ್ಷಗಾನ ಕೇಂದ್ರದಲ್ಲಿ ನಡೆದ ಸಂಜೀವ-70 ಗುರು ಶಿಷ್ಯರ…

Read more

ಡಾ. ವಸುಂಧರಾ ದೊರೆಸ್ವಾಮಿಯವರ ಕಿತ್ತೂರು ರಾಣಿ ಚೆನ್ನಮ್ಮ

ಮಣಿಪಾಲ : ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ವಿಭಾಗವು ಆಗಸ್ಟ್ 22ರ ಗುರುವಾರ ಸಂಜೆ 06.30ಕ್ಕೆ ಸರಿಯಾಗಿ ಟಿ.ಎಂ.ಎ ಪೈ ಸಭಾಂಗಣದಲ್ಲಿ ಹಿರಿಯ ನೃತ್ಯಕಲಾವಿದೆ, ಗುರು ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ಎಂಬ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಹಾಗೂ ಊರಿನ…

Read more

ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ…

Read more

ಅಭಿಜಾತ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ನಿಧನಕ್ಕೆ ಡಾ.ತಲ್ಲೂರು ಶಿವರಾಮ ಶೆಟ್ಟಿ ಸಂತಾಪ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಅಭಿಜಾತ ಕಲಾವಿದರಾಗಿದ್ದ ಕುಂಬಳೆ ಶ್ರೀಧರ ರಾವ್ ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಯಕ್ಷಗಾನ ತಿರುಗಾಟ ಮೇಳದಲ್ಲಿ ಆರು ದಶಕಗಳಿಗೂ ಮಿಕ್ಕಿ ಕಲಾಸೇವೆಗೈದ…

Read more

ಇಹಲೋಕ‌ ತ್ಯಜಿಸಿದ ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್

ಮಂಗಳೂರು : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಯಕ್ಷಗಾನ ಪ್ರವರ್ತಕ ಪಾರ್ತಿಸುಬ್ಬನ ಊರು ಕಾಸರಗೋಡಿನ ಕುಂಬಳೆಯಲ್ಲಿ 1948ರಲ್ಲಿ ಜನಿಸಿದ ಇವರು ಕುಂಬಳೆ ಶ್ರೀಧರ ರಾವ್ ಎಂದೇ ಪ್ರಖ್ಯಾತರು. ಮೂರನೇ ತರಗತಿ ವ್ಯಾಸಂಗ ಮಾಡಿದ…

Read more