Asha Workers

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ

ಮಣಿಪಾಲ : ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಿಮೋಫಿಲಿಯಾ ಸೊಸೈಟಿ ಸಹಯೋಗದೊಂದಿಗೆ, ಹಿಮೋಫಿಲಿಯಾ ಮತ್ತು ಸಂಬಂಧಿತ ರಕ್ತಸ್ರಾವದ ಪರಿಸ್ಥಿತಿಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಆರೈಕೆಯನ್ನು ಒದಗಿಸಲು ಮೀಸಲಾದ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯವನ್ನು ಉದ್ಘಾಟನೆಗೊಂಡಿತು. ಈ ವರ್ಷದ ಜಾಗತಿಕ ವಿಷಯವಾದ…

Read more

ಆಗಸ್ಟ್ 31ರಂದು ದಕ್ಷಿಣ ಕನ್ನಡ ಜಿಲ್ಲಾ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಶಾ ಕಾರ್ಯಕರ್ತೆಯರ ಪ್ರಥಮ ಸಮ್ಮೇಳನ ಅಂಬೆಡ್ಕರ್ ಭವನ (ಉರ್ವಾ ಸ್ಟೋರ್)ದಲ್ಲಿ ಆಗಷ್ಟ್ 31 ರಂದು 11.30 ಘಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಆಶಾ ಕಾರ್ಯಕರ್ತೆಯರು ನಗರ ಮತ್ತು ಹಳ್ಳಿಗಳಲ್ಲಿ, ಗ್ರಾಮದ ತಳಮಟ್ಟದಲ್ಲಿ ಆರೋಗ್ಯ…

Read more

ಹಿರಿಯಡಕದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡಕ : ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ. ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು…

Read more