Ashok Kumar Rai

ಆರು ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ

ಮಂಗಳೂರು : ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್‌ಐ‌ಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸಿಆರ್‌ಐ‌ಎಫ್…

Read more

ನಾಲ್ಕು ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ಸಂಗಮ – ಬಾಗಿನ ಅರ್ಪಣೆ

ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…

Read more