Astronomy

ವೆನ್‌ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂ.ಆರ್.ಪಿ.ಎಲ್. ವತಿಯಿಂದ ನೆರವು ಹಸ್ತಾಂತರ

ಮಂಗಳೂರು : ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ ಸಿ‌ಎಸ್‌ಆರ್ ನಿಧಿಯಿಂದ ವೆನ್‌ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್‌ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್‌ನಲ್ಲಿ…

Read more

ನೆಲ, ನೀರು, ಆಕಾಶ – ಮಕ್ಕಳ ವಿಜ್ಞಾನ ಕಾರ್ಯಾಗಾರ

ಉಡುಪಿ : ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಭಾಗವಾಗಿ ನೆಲ – ನೀರು – ಆಕಾಶ ಎಂಬ ಒಂದು ದಿನದ ವಿಜ್ಞಾನ ಕಾರ್ಯಾಗಾರವನ್ನು ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆ…

Read more

ಗಗನಚುಂಬಿ ಕಟ್ಟಡದ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆ

ಮಣಿಪಾಲ : ಇಲ್ಲಿನ ರಾಯಲ್ ಎಂಬೆಸಿ ಕಟ್ಟಡದ ತುತ್ತ ತುದಿಯಲ್ಲಿ ಟೆಲಿಸ್ಕೋಪ್ ಮೂಲಕ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಟೆಲಿಸ್ಕೋಪ್ ಆವಿಷ್ಕಾರ ಮಾಡಿ ವಿಶ್ವ ದಾಖಲೆ ಮಾಡಿರುವ ಎಂಐಟಿ ಉದ್ಯೋಗಿ ಆರ್ ಮನೋಹರ್ ಅವರ ಟೆಲಿಸ್ಕೋಪ್ ಬಳಸಿ ವೀಕ್ಷಿಸಿದ್ದು ವಿಶೇಷವಾಗಿತ್ತು.…

Read more

ಮಂಗಳವಾರ ರಾತ್ರಿಯ ಹುಣ್ಣಿಮೆ ಬೆಳ್ಳಂಬೆಳದಿಂಗಳು ಹಾಲು ಚೆಲ್ಲಿದಂತೆ – ಡಾ. ಎ ಪಿ ಭಟ್

ಉಡುಪಿ : ಭಾದ್ರಪದದ ಹುಣ್ಣಿಮೆ ಈ ವರ್ಷದ ಸುಂದರ ಹುಣ್ಣಿಮೆ. ಇಂದೇ ಸೂಪರ್‌ಮೂನ್. ಈ ವರ್ಷದ ನಾಲ್ಕು ಸೂಪರ್ ಮೂನ್ ಹುಣ್ಣಿಮೆಗಳಲ್ಲಿ ಈ ತಿಂಗಳಿನ ಸೂಪರ್‌ಮೂನ್ ಹುಣ್ಣಿಮೆ ಭವ್ಯವಾದುದು. ಏಕೆಂದರೆ ಈ ಬಾರಿ, ಚಂದ್ರ ಭೂಮಿಗೆ ಅತೀ ಸಮೀಪ 3ಲಕ್ಷದ 57…

Read more

ಇಂದಿನ ಶ್ರಾವಣದ ಹುಣ್ಣಿಮೆ ಸೂಪರ್ ಮೂನ್ ಬಲು ಚಂದ

ಉಡುಪಿ : 19‌ರ ಸೋಮವಾರ ಶ್ರವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ ಸೂಪರ್ ಮೂನ್. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವೀಜ, ಹಾಗೂ ಕಾರ್ತೀಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್ಮೂನ್‌ಗಳೇ.ಸೂಪರ್ಮೂನ್ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು ಮೂವತ್ತು ಸಾವಿರ ಕಿಮೀ ಸಮೀಪ…

Read more