ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ
ಪುತ್ತೂರು : ಕಡಬ ಠಾಣೆ ವ್ಯಾಪ್ತಿಯ ಮರ್ದಾಳದಲ್ಲಿ ಒಂಬತ್ತು ವರ್ಷದ ಹಿಂದೆ ಮಹಿಳೆಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ. 2015ರ ಡಿಸೆಂಬರ್‌ನಲ್ಲಿ ಮರ್ದಾಳದಲ್ಲಿ ಮಹಿಳೆಯೊರ್ವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ…