ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ
ಉಡುಪಿ : ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ ಎರಡನೇ ದಿನ ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…