Award Ceremony

ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಕಿರಣ್ ನಿರ್ಕಾಣ್ ಆಯ್ಕೆ

ಮಂಗಳೂರು : ಕಿರಣ್, ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024‌ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ ಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ…

Read more

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ…

Read more

ಕಾತ್ಯಾಯಿನಿ ಕುಂಜಿಬೆಟ್ಟುಗೆ ‘ಎಂ.ಕೆ.ಇಂದಿರಾ’ ಪುಸ್ತಕ ಪ್ರಶಸ್ತಿ

ಕರ್ನಾಟಕ ಸಂಘ (ರಿ) ಶಿವಮೊಗ್ಗ – ಪುಸ್ತಕ ಬಹುಮಾನ ಘೋಷಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ‘ಎಂ ಕೆ ಇಂದಿರಾ ಪ್ರಶಸ್ತಿ’ಗೆ ಪಾತ್ರವಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ…

Read more

ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ ಪುರಸ್ಕಾರ-2024

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024″‌ನ್ನು ಈ ವರ್ಷ ಕನ್ನಡ ನಾಡು-ನುಡಿ-ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ…

Read more

ಮುರಳೀಧರ್ ಭಟ್‌ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ

ಉಡುಪಿ : ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವಲಯ ಬ್ರಾಹ್ಮಣ ಮಹಾಸಭಾದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ…

Read more

ಮಲಬಾರ್ ವಿಶ್ವ ವೈದ್ಯ ಪುರಸ್ಕಾರ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ಬುಧವಾರದಂದು ಮಲಬಾರ್ ವಿಶ್ವ…

Read more

ಯಕ್ಷ ದುಂದುಭಿ-2024, ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ

ತೆಕ್ಕಟ್ಟೆ : ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರoಗ ಪ್ರಶಸ್ತಿ ಪ್ರದಾನ’ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ…

Read more

ಬಡಿಲ ಹುಸೈನ್ ಹಾಗೂ ಹರೇಕಳ ಮೈಮುನಾಗೆ ಪ್ರತಿಷ್ಠಿತ “ವರ್ಷದ ಬ್ಯಾರಿ” ಪ್ರಶಸ್ತಿ

ಬೆಂಗಳೂರು : ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು ಹಸು, ಕರುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ…

Read more