Awareness Campaign

ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ಕುರಿತು ಜಾಗೃತಿ ಕಾರ್ಯಾಗಾರ

ಉಡುಪಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ ರಾಮನಗರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ…

Read more

ಬೇಟಿ ಬಚಾವೊ ಬೇಟಿ ಪಡಾವೊ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆ‌ಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ…

Read more

ನ.26 ‘ಸಂವಿಧಾನ ದಿವಸ್’ ಆಚರಣೆ, ‘ಸಂವಿಧಾನ ಸಮ್ಮಾನ್’ ಅಭಿಯಾನಕ್ಕೆ ಚಾಲನೆ

ಉಡುಪಿ : ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟಿರುವ ಭಾರತದ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ‘ಸಂವಿಧಾನ ಸಮ್ಮಾನ್ ಅಭಿಯಾನ’ವು ದೇಶಾದ್ಯoತ ನ.26ರಿಂದ ಜ.26ರ ವರೆಗೆ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ನ.26 ಮಂಗಳವಾರ ಬೆಳಿಗ್ಗೆ ಗಂಟೆ 10.00ಕ್ಕೆ…

Read more

ಬೆಳೆಸದೆ ಬೆಳೆಯುವ ಬೆಳೆಗೆ ಪ್ರಾಧಾನ್ಯತೆ – ಶ್ರೀ ಪಡ್ರೆ

ಮಂಗಳೂರು : ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಜನವರಿಯಲ್ಲಿ ಹಮ್ಮಿಕೊಂಡಿರುವ ಗಡ್ಡೆ-ಗೆಣಸು ಮತ್ತು ಸೊಪ್ಪಿನ ಮೇಳ‌ದ ಬಗ್ಗೆ ಪೂರ್ವ ಸಿದ್ಧತೆ ಸಭೆ ಭಾನುವಾರ ಸಂಘನಿಕೇತನದಲ್ಲಿ ನಡೆಯಿತು. ಅಡಿಕೆ ಪತ್ರಿಕೆ ಸಂಪಾದಕ ಶ್ರೀ ಪಡ್ರೆ ಮಾರ್ಗದರ್ಶನ ನೀಡಿ, ಕಾರ್ಯಕ್ರಮಕ್ಕೆ ಸೀಮಿತವಾಗದೆ ಮಕ್ಕಳಲ್ಲಿ,…

Read more

ಸೆ.1-30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ಅಭಿಯಾನ

ಮಂಗಳೂರು : “ಕಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಹಿಡಿದು ಕಾರ್ಕಳದಲ್ಲಿ ನಡೆದಿರುವ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದವರೆಗೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿ ನೋಡಲಾಗುತ್ತದೆ. ಇದೆಲ್ಲದಕ್ಕೂ ಕಾರಣ ಮದ್ಯ…

Read more

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ : ಅಪರ ಜಿಲ್ಲಾಧಿಕಾರಿ

ಉಡುಪಿ : ಮಾದಕ ವ್ಯಸನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ…

Read more

ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಾಗದಂತೆ ಜಾಗೃತೆ ವಹಿಸಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಅತ್ಯಂತ ಸಮನ್ವಯ‌ದೊಂದಿಗೆ ಕಾರ್ಯ ನಿರ್ವಹಿಸಿ…

Read more

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…

Read more

ಇಂಧನ ಇಲಾಖೆಯ ವತಿಯಿಂದ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾ

ಮಣಿಪಾಲ : ಕರ್ನಾಟಕ ಸರಕಾರದ ಇಂಧನ ಇಲಾಖೆಯ ವತಿಯಿಂದ ಮೆಸ್ಕಾಂ ಮಣಿಪಾಲ ಉಪವಿಭಾಗ ನೇತೃತ್ವದಲ್ಲಿ ಮಣಿಪಾಲದಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾ ಆಯೋಜಿಸಲಾಯಿತು. ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಅರಿವು ಇದ್ದರೂ, ಹೆಚ್ಚುವರಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿಗಳು ವಾಹನ…

Read more