Awareness

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು…

Read more

ರಸ್ತೆ ಬದಿಯ ಮರಕ್ಕೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಉಡುಪಿ : ರಸ್ತೆ ಬದಿಯ ಮರಕ್ಕೆ ಬೈಕ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ…

Read more

ಆಟೋ ಚಾಲಕ ನೇಣಿಗೆ ಶರಣು

ಉಡುಪಿ : ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಿಕ್ಷಾ ಚಾಲಕ ಕಟಪಾಡಿ ಪಳ್ಳಿಗುಡ್ಡೆಯ ದೀಪಕ್ ಆ‌ರ್. (34) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು. ಅವಿವಾಹಿತರಾಗಿದ್ದ…

Read more

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗ‌ಳ ಕುರಿತು ಎಚ್ಚರ – ಉಡುಪಿ ಎಸ್ಪಿ

ಉಡುಪಿ : ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಎಪಿಕೆ ಫೈಲ್‌ಗ‌ಳ ಕುರಿತು ಎಚ್ಚರಿಕೆ ವಹಿಸವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭವನ್ನೇ ಬಳಸಿಕೊಂಡು ಸೈಬರ್‌ ಕ್ರಿಮಿನಲ್‌ಗ‌ಳು ಸಾರ್ವಜನಿಕರ ಮೊಬೈಲ್‌ಗ‌ಳಿಗೆ ಹಾನಿಕಾರಕ ಲಿಂಕ್‌ ಮತ್ತು…

Read more

ಹಣ ಡಬಲ್ ಮಾಡುವುದಾಗಿ ನಂಬಿಸಿ ರೂ 3.7 ಲಕ್ಷ ರೂ‌ ವಂಚನೆ

ಮಂಗಳೂರು : ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ರೂ 3.7 ಲಕ್ಷ ರೂ ವಂಚಿಸಲಾಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 13 ರಂದು ಅಪರಿಚಿತ ವ್ಯಕ್ತಿಯು ವಾಟ್ಸಪ್ ಮೆಸೇಜ್ ಮಾಡಿ GLOBAL INVESTMENT…

Read more

ಗುಮ್ಮಲ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು‌!

ಶಂಕರನಾರಾಯಣ : ಬೆಳ್ವೆ ಸಮೀಪದ ಗುಮ್ಮಲ ಡ್ಯಾಂಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ…

Read more

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಬೀಚ್‌ನಲ್ಲಿ ಝಂಬಾ ಸೆಷನ್ ಜಾಗೃತಿ

ಮಣಿಪಾಲ : ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರೈನಾಲಜಿ (ಅಂತಃಸ್ರಾವಶಾಸ್ತ್ರ) ವಿಭಾಗದ ಸಹಯೋಗದೊಂದಿಗೆ ಮಲ್ಪೆ ಬೀಚ್‌ನಲ್ಲಿ ಝುಂಬಾ ಸೆಷನ್‌ ನಡೆಸಲಾಯಿತು. ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ…

Read more

“ಹೆತ್ತವರು, ಪೋಷಕರು ಮಕ್ಕಳ ಮೇಲೆ ನಿಗಾ ಇರಿಸಬೇಕು” – ಸ್ಪೀಕರ್ ಯು.ಟಿ.ಖಾದರ್; “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ…

Read more

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವವು ಗುರುವಾರ‌ ರಾತ್ರಿ ಪತ್ತೆಯಾಗಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ‌ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.…

Read more

ಪೇಜಾವರ ಶ್ರೀಗಳ ಬಗ್ಗೆ ಅವಹೇಳಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

ಉಡುಪಿ : ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಸಮಸ್ತ ವಿಪ್ರ ಭಾಂದವರು ಖಂಡನೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ…

Read more