B. Gopalakrishna Kurup

ಯಕ್ಷಗಾನ ವಿದ್ವಾಂಸ ಬಿ. ಗೋಪಾಲಕೃಷ್ಣ ಕುರುಪ್‌ ನಿಧನ

ಉಡುಪಿ : ಯಕ್ಷಗಾನ ಕ್ಷೇತ್ರದ ವಿದ್ವಾಂಸ, ಮದ್ದಲೆಗಾರ ಬರ್ಗುಳ ಗೋಪಾಲಕೃಷ್ಣ ಕುರುಪ್‌ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಶಾಸ್ತ್ರಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದ ಮೊದಲಿಗರಾಗಿದ್ದರು. ಅವರಿಗೆ ಭಾಗವತಿಕೆಯ ಬಗ್ಗೆಯೂ ಆಳವಾದ ಜ್ಞಾನವಿತ್ತು. 1952…

Read more