Backward Classes

ಜನಗಣತಿ, ಜಾತಿ ಗಣತಿಯಿಂದ ಸಣ್ಣ ಸಮುದಾಯಕ್ಕೆ ಶಕ್ತಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,…

Read more

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ನಿಯಮ ಸಡಿಲಿಕೆ ಸರಿಯಲ್ಲ – ಮಾಜಿ ಶಾಸಕ ಅರುಣ್ ಶಹಾಪುರ

ಉಡುಪಿ : ರಾಜ್ಯ ಸರಕಾರ ಮ್ಯಾನೇಜ್‌ಮೆಂಟ್‌ ಲಾಬಿಗೆ ತಲೆಬಾಗಿದ್ದು, ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳಲ್ಲಿ ಆ ಸಮುದಾಯದ ಯಾವೊಬ್ಬ ವಿದ್ಯಾರ್ಥಿ ದಾಖಲಾಗದೇ ಇದ್ದರೂ ಅಲ್ಪಸಂಖ್ಯಾಕ ಮಾನ್ಯತೆ ಪಡೆಯಬಹುದು ಎಂದು ಸರಕಾರ ನಿರ್ಧರಿಸಿರುವುದು ದಲಿತರು ಹಾಗೂ ಹಿಂದುಳಿದ ವರ್ಗಗಳ ಮೇಲೆ ನೇರ ಪರಿಣಾಮ ಬೀರಲಿದೆ.…

Read more

ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತಾ ಆಯ್ಕೆ

ಮಂಗಳೂರು : ವಿಟ್ಲ ಪಟ್ಟಣ ಪಂಚಾಯತ್‌ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.…

Read more

ಜಾತಿ ಪ್ರಮಾಣ ಪತ್ರ ನಿರಾಕರಣೆ; ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು : ರವೀಂದ್ರ ಶೆಟ್ಟಿ ಉಳಿದೊಟ್ಟು

ಉಡುಪಿ : ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿರುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ…

Read more

ಪೆರ್ಡೂರು ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ, ಪೆರ್ಡೂರು ಇಲ್ಲಿಗೆ ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ…

Read more