ಅರ್ಹ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ
ಬೈಂದೂರು : ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು. ಅಧಿಕಾರಿಗಳು ಆನ್‌ಲೈನ್‌ನಲ್ಲಿ ಅರ್ಜಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಸಹರಿಸುವ ನಿಟ್ಟಿನಲ್ಲಿ…