Bajpe Police

19 ಗೋವು ಅಕ್ರಮ ಸಾಗಾಟ ಪ್ರಕರಣ : ಐವರು ಪೊಲೀಸ್ ವಶಕ್ಕೆ

ಮಂಗಳೂರು : ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದುಗನಬೆಟ್ಟು…

Read more

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬಜ್ಪೆ : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ ಪಿಎಲ್‌ (MRPL) ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್‌ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು…

Read more

ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬಾಂಗ್ಲಾಪ್ರಜೆ – ಉಡುಪಿಯಲ್ಲಿ ಅಕ್ರಮವಾಗಿ ಪಾಸ್‌ಪೋರ್ಟ್ ಮಾಡಿದ್ದ ನುಸುಳುಕೋರ

ಮಂಗಳೂರು : ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್‌ಪೋರ್ಟ್ ಮಾಡಿಸಿ ದುಬೈಗೆ ಹಾರಲೆತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿ ಮಾಣಿಕ್ ಹುಸೈನ್ (26) ಬಂಧಿತ ಆರೋಪಿ.…

Read more

ಈಜಲು ಮರವೂರು ಫಲ್ಗುಣಿ ನದಿಗಿಳಿದ ಯುವಕರಿಬ್ಬರು ನೀರುಪಾಲು

ಮಂಗಳೂರು : ನಗರದ ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನಾಪತ್ತೆಯಾದ ಯುವಕರು.…

Read more

ಪೊಕ್ಸೊ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಮೇಲಿನ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಆರೋಪಿ ಕಿರಣ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. 2023ರ…

Read more

ಅತ್ಯಾಚಾರ ಆರೋಪ ಪ್ರಕರಣ – ಉಮೇಶ್ ಸಾಲ್ಯಾನ್ ಖುಲಾಸೆ

ಮಂಗಳೂರು : ಅತ್ಯಾಚಾರ ಆರೋಪ ಪ್ರಕರಣದ ಆರೋಪಿ ಉಮೇಶ್ ಸಾಲ್ಯಾನ್‌ನನ್ನು ಖುಲಾಸೆಗೊಳಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಬಸ್ಸಿನಲ್ಲಿ ಚಾಲಕ ಕೆಲಸ ಮಾಡಿಕೊಂಡಿದ್ದ ಆರೋಪಿ ಉಮೇಶ್ ಸಾಲ್ಯಾನ್ ಎಂಬಾತ 2019ರಲ್ಲಿ ಯುವತಿಯನ್ನು ಪರಿಚಯಿಸಿಕೊಂಡು ಆತ್ಮೀಯತೆಯಿಂದ…

Read more

ವಿಮಾನದಲ್ಲಿ ಸಿಗರೇಟ್ ಸೇವನೆ : ಯುವಕನ ವಿರುದ್ಧ ದೂರು

ಮಂಗಳೂರು : ವಿಮಾನ ಲ್ಯಾಂಡಿಂಗ್ ಆಗುವುದಕ್ಕೆ ಮುನ್ನವೇ ಸಿಗರೇಟ್ ಸೇವನೆ ಮಾಡಿದ ಯುವಕನ ಮೇಲೆ ಶನಿವಾರ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಜೇಶ್ವರ ನಿವಾಸಿ ಮುಶದೀಕ್ ಹುಸೈನ್ (24) ಎಂಬಾತ ಅಬುಧಾಬಿಯಿಂದ ಮಂಗಳೂರು ವಿಮಾನ…

Read more

ಪ್ರೀತಿ ಮಾಡಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ

ಮಂಗಳೂರು : ಪ್ರೀತಿ ಮಾಡಿದ ಹುಡುಗಿ ಕೈಕೊಟ್ಟಿದ್ದರಿಂದ ಆಘಾತಕ್ಕೊಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ತಾರೆಮಾ‌ರ್ ಅರ್ಭಿ ಎಂಬಲ್ಲಿ ಸೋಮವಾರ ನಡೆದಿದೆ. ಚಂದ್ರಶೇಖರ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೇಸ್ತ್ರಿ ಕೆಲಸ ಮಾಡುತ್ತಿರುವ…

Read more