Bajrang Dal

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಯನ್ನು ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ; ವಿ.ಹಿ.ಪ.ಬಜರಂಗದಳ ವಿಟ್ಲ ಪ್ರಖಂಡ ಎಚ್ಚರಿಕೆ..!

ವಿಟ್ಲ : ಅಂಗಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕುದ್ದುಪದವಿನಲ್ಲಿ ನಿನ್ನೆ ನಡೆದಿದೆ. ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ ಅಶ್ರಫ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್…

Read more

ಅಖಂಡ ಭಾರತ ಸಂಕಲ್ಪ ದಿನ : ಪಡುಬಿದ್ರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಪಡುಬಿದ್ರಿ : ರಾಜಕೀಯ ಒಲೈಕೆಗಾಗಿ ನಮ್ಮ ರಾಷ್ಟ್ರವನ್ನು ತ್ರಿಖಂಡ ಮಾಡಲಾಗಿದ್ದು, ಅದನ್ನು ಮತ್ತೆ ಅಖಂಡ ಮಾಡಲು ನಮ್ಮ ಹಿಂದೂ ಸಮಾಜ ಒಂದಾಗುವ ಅನಿವರ್ಯತೆ ಇದೆ ಎಂದು ಹಿಂದೂ ಸಂಘಟನಾ ಮುಖಂಡ ದಿನೇಶ್ ಮೆಂಡನ್ ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು…

Read more

ಬಜರಂಗದಳ ವತಿಯಿಂದ ಆಗಸ್ಟ್ 11 ರಿಂದ 15ರವರೆಗೆ ಕಾರ್ಕಳ ತಾಲೂಕಿನಾದ್ಯಂತ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಕಾರ್ಕಳ : ಸ್ವಾತಂತ್ರ್ಯ ಭಾರತದ ಕರಾಳ ಇತಿಹಾಸ ಮತ್ತು ಆಗಸ್ಟ್ 14ರಂದು ನಡೆದ ದುರಂತ ಘಟನೆಗಳನ್ನು ಜನರಿಗೆ ತಿಳಿಸುವ ಮೂಲಕ ಅಖಂಡವಾಗಿದ್ದ ಭಾರತವನ್ನು ಮೂರು ಭಾಗಗಳಾಗಿ ವಿಂಗಡಿಸಿದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ ಮತ್ತೊಮ್ಮೆ ಅಖಂಡ ಭಾರತದ ಸಂಕಲ್ಪ ಮಾಡುವ ಸಲುವಾಗಿ…

Read more

ಸುಳ್ಯದ ಪೋಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ; ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು

ಸುಳ್ಯ : ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೋಲೀಸರಿಗೆ ಮಾಹಿತಿ, ದೂರು ನೀಡುವುದಿಲ್ಲ. ದೈವವೇ ನಮಗೆ‌ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ…

Read more

ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್

ಉಡುಪಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.…

Read more