Bangalore to Mangalore

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ…

Read more

ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ…

Read more

ಬೆಂಗಳೂರಿನಿಂದ ಎಂಡಿಎಂಎ ತಂದು ಮಂಗಳೂರಿನಲ್ಲಿ ಮಾರಾಟ – ಓರ್ವ ಅರೆಸ್ಟ್

ಮಂಗಳೂರು : ಬೆಂಗಳೂರಿನಿಂದ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 36ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮಹಮ್ಮದ್ ಸಫ್ವಾನ್(32) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ…

Read more