Bangalore

ಎಂಎಸ್‌ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ : ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ

ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್…

Read more

ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ವಿವಿಧ ಅಕಾಡೆಮಿಗಳ ಅಧ್ಯಕ್ಷರ ನೇಮಕಾತಿ ಹಿಂದೆಯೇ ಆಗಿದ್ದರು ಚುನಾವಣೆ ನೀತಿ ಸಂಹಿತೆ ದೀರ್ಘ…

Read more

ಜು. 22ರಿಂದ ಎಐ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅಬುಧಾಬಿಗೆ ದಿನಂಪ್ರತಿ ಸಂಚಾರ

ಮಂಗಳೂರು : ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆ‌ಯನ್ನು ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ವಿಮಾನ‌ಗಳು ಜುಲೈ 22ರಿಂದ ಪ್ರತೀ ದಿನ ಕಾರ್ಯಾಚರಿಸಲಿವೆ. ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ 1 ವಿಮಾನ…

Read more

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಕಿ ಕಾರ್ಯಕ್ರಮಗಳನ್ನು ತ್ವರಿತವಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು.…

Read more

ಬಡಿಲ ಹುಸೈನ್ ಹಾಗೂ ಹರೇಕಳ ಮೈಮುನಾಗೆ ಪ್ರತಿಷ್ಠಿತ “ವರ್ಷದ ಬ್ಯಾರಿ” ಪ್ರಶಸ್ತಿ

ಬೆಂಗಳೂರು : ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು ಹಸು, ಕರುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ…

Read more