Bangladesh

ಬಾಂಗ್ಲಾದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ. 04ರಂದು ಮಂಗಳೂರಿನಲ್ಲಿ ಪ್ರತಿಭಟನೆ; ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ

ಪುತ್ತೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್…

Read more

ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಆದಷ್ಟು ಬೇಗ ಬಂಧಮುಕ್ತಗೊಳಿಸಿ – ಪೇಜಾವರ ಶ್ರೀ ಒತ್ತಾಯ

ಉಡುಪಿ : ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು ಆದಷ್ಟು ಬೇಗ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ರಾಜದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ. ಅವರ…

Read more

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ, ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಪ್ರತಿಭಟನೆ

ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ಹಾಗೂ ಇಸ್ಕಾನ್‌ನ ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಚಿನ್ಮಯ…

Read more

ಬಾಂಗ್ಲಾ ಹಿಂದೂಗಳ ಮೇಲಿನ ಮುಸ್ಲಿಂ ಮೂಲಭೂತವಾದಿಗಳ ದೌರ್ಜನ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ : ಯಶ್‌ಪಾಲ್ ಸುವರ್ಣ

ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ…

Read more