Bank Fraud

ಟ್ರೇಡಿಂಗ್‌‌ನಲ್ಲಿ ಲಾಭಾಂಶದ ಆಮಿಷ : 2 ಲಕ್ಷ ರೂ. ವಂಚನೆ

ಮಣಿಪಾಲ : ಇಲ್ಲಿನ ಆಫೀಸರ್ ಕಾಲನಿ ನಿವಾಸಿ ಮನೋಜ್‌ ಅವರಿಗೆ ಟ್ರೇಡಿಂಗ್‌ ಲಾಭಾಂಶದ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ. ಅಪರಿಚಿತರು ಇವರ ಮೊಬೈಲ್‌ ಸಂಖ್ಯೆಯನ್ನು ಟ್ರೇಡಿಂಗ್‌ ವಾಟ್ಸಪ್‌ ಗ್ರೂಪ್‌ಗೆ ಸೇರಿಸಿ ಟ್ರೇಡಿಂಗ್‌ ಬಗ್ಗೆ ಹಾಗೂ ಅಧಿಕ ಲಾಭಾಂಶಗಳ ಬಗ್ಗೆ ಮಾಹಿತಿ…

Read more

ಸೈಬರ್‌ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಯುವತಿಗೆ 4.80 ಲಕ್ಷ ರೂ. ವಂಚನೆ

ಕಾಪು : ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿಗೆ ಮುಂಬಯಿ ಸೈಬರ್‌ ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಆಕೆಯ ಖಾತೆಯಿಂದ 4.80 ಲಕ್ಷ ರೂ. ನಗದು ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಪು ಕೊಪ್ಪಲಂಗಡಿ ನಿವಾಸಿಯಾಗಿರುವ ಯುವತಿ ಹಣ ಕಳೆದುಕೊಂಡವರು.…

Read more

ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ 1.33 ಕೋಟಿ ರೂ. ಪಂಗನಾಮ

ಉಡುಪಿ : ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ. ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ,…

Read more

ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ವಿದ್ಯಾರ್ಥಿನಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ

ಮಣಿಪಾಲ : ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ‌ವನ್ನು ಕ್ಲಿಕ್‌ ಮಾಡಿದ ಯುವತಿ ಲಕ್ಷಾಂ‌ತರ ರೂ. ಕಳೆದುಕೊಂಡಿದ್ದಾರೆೆ. ಮಣಿಪಾಲದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks…

Read more

ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು…

Read more