Banking Issues

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ

ಉಡುಪಿ : ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ; ಮಲ್ಪೆ ಠಾಣೆಯೆದುರು ಸಂತ್ರಸ್ತರ ಮೌನ ಪ್ರತಿಭಟನೆ

ಮಲ್ಪೆ : ಮಹಾಲಕ್ಷ್ಮಿ ಕೋ-ಆಪರೇಟಿವ್ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿದೆ. ಬ್ಯಾಂಕ್‌ನಲ್ಲಿ ಹಲವು ಮಂದಿಗೆ ಅನ್ಯಾಯ ಎಸಗಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಕೂಡ ಈ ಹಿಂದೆ ಆರೋಪಿಸಿದ್ದರು. ಇದೀಗ ಬ್ಯಾಂಕ್‌ನಲ್ಲಿ ಅನ್ಯಾಯಕ್ಕೆ ಒಳಗಾಗಿದ್ದಾರೆ ಎನ್ನಲಾದ…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ ಪ್ರಕರಣ; ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಹೇಳಿಕೆ

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಮಹಾಲಕ್ಷ್ಮಿ ಬ್ಯಾಂಕ್ ಕುರಿತಾಗಿ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಹಾಲಕ್ಷ್ಮಿ ಬ್ಯಾಂಕ್ ಆಣೆ ಪ್ರಮಾಣಕ್ಕೆ ಬರಲು ಪತ್ರ ಬರೆದಿದ್ದುದಾಗಿ ಅವರು ತಿಳಿಸಿದ್ದಾರೆ. ಆದರೆ ಈ ಕುರಿತು ಪೇಜಾವರ ಶ್ರೀ ಮತ್ತು ಪಲಿಮಾರು ಶ್ರೀ ಅವರು…

Read more