Bannanje

ಹಿರಿಯ ಬಸ್ ಏಜೆoಟ್ ಬಾವಿಗೆ ಹಾರಿ ಆತ್ಮಹತ್ಯೆ!

ಉಡುಪಿ : ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು‌ ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ…

Read more

ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯ ವತಿಯಿಂದ ಉಚಿತ ಅಂಬುಲೆನ್ಸಿಗೆ ಅನಿಲ ಇಂಧನ ವ್ಯವಸ್ಥೆಯ ಕೊಡುಗೆ

ಉಡುಪಿ : ಬನ್ನಂಜೆಯ ಕೊನಾರ್ಕ್ ಕಾರ್ ಗ್ಯಾಸ್ ಮಳಿಗೆಯವರು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಉಚಿತ ಸೇವೆಯ ಅಂಬುಲೆನ್ಸಿಗೆ ಮಹತ್ವದ ಕೊಡುಗೆಯಾಗಿ ಅನಿಲ ಇಂಧನ ವ್ಯವಸ್ಥೆಯನ್ನು ಜೋಡಿಸಿದರು. ಈ ಸಂದರ್ಭದಲ್ಲಿ, ಕೊನಾರ್ಕ್ ಗ್ಯಾಸ್ ಮಳಿಗೆ ಮಾಲಕ ಪ್ರವೀಣ್ ಕುಮಾರ್ ಅವರು, ಸಮಾಜಸೇವಕ…

Read more

ಉಡುಪಿಯಲ್ಲಿ ಧಾರಾಕಾರ ಮಳೆ : ಹಲವು ಮನೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ಉಡುಪಿ : ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿವೆ. ಇಂದ್ರಾಣಿ‌ ನದಿ…

Read more

ತಾಲೂಕು ಕಚೇರಿ ಲಿಫ್ಟ್‌ ಬಂದ್‌; ಅರ್ಧ ಗಂಟೆ ಲಿಫ್ಟ್‌ನೊಳಗೇ ಪರದಾಡಿದ ಸಾರ್ವಜನಿಕರು

ಉಡುಪಿ : ವಿದ್ಯುತ್‌ ಸಂಪರ್ಕ ಕಡಿತಗೊಂಡು ನಾಲ್ಕು ಮಂದಿ ಲಿಫ್ಟ್‌ನಲ್ಲೇ ಸಿಲುಕಿದ ಘಟನೆ ಗುರುವಾರ ಬೆಳಗ್ಗೆ ಬನ್ನಂಜೆಯಲ್ಲಿರುವ ಉಡುಪಿ ತಾಲೂಕು ಕಚೇರಿಯಲ್ಲಿ ನಡೆದಿದೆ. ತಾಲೂಕು ಕಚೇರಿಯಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡ ಕಾರಣ ನಾಲ್ಕು ಮಂದಿ ಲಿಫ್ಟ್‌ನಲ್ಲಿ ಸಿಲುಕಿ ಅರ್ಧಗಂಟೆ ಸಾರ್ವಜನಿಕರು ಪರದಾಡಿದ್ದಾರೆ.…

Read more