ಹಾಸ್ಟೆಲ್ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು : ಶಾಸಕ ಗಂಟಿಹೊಳೆ ಸೂಚನೆ
ಬೈಂದೂರು : ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ…