Bantwal Police

ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್‌ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ…

Read more

12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!

ಬಂಟ್ವಾಳ : 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾವಳಪಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ…

Read more

ತಂಡದಿಂದ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ : ಯುವಕರಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲಿಂ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಮಂಗಳೂರಿನ ಖಾಸಗಿ ಆಸ್ಪತ್ರೆಯ…

Read more

ಹೊಂಡಕ್ಕೆ ಬಿದ್ದ ಕೆಎಸ್ಆರ್‌ಟಿಸಿ ಬಸ್ – 13ಮಂದಿಗೆ ಗಾಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ಸೊಂದು ಪಲ್ಟಿಯಾಗಿ ರಸ್ತೆಬದಿಯ ಹೊಂಡಕ್ಕೆ ಬಿದ್ದ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ವಿಶ್ವನಾಥ (70),…

Read more

ಬಿ.ಸಿ.ರೋಡ್ ಉದ್ವಿಗ್ನ – ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲು

ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ನಿನ್ನೆ ನಡೆದಿದ್ದ ಪ್ರತಿಭಟನೆಯಲ್ಲಿ ಬಹಿರಂಗವಾಗಿ ಮುಸ್ಲಿಂ ಧರ್ಮವನ್ನು ಅವಹೇಳನ‌ ಮಾಡಿ ಕೊಲೆ ಬೆದರಿಕೆ ಹಾಕಿರುವ ಆರೋಪದ‌ಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಮೂವರು ಹಿಂದೂ ಮುಖಂಡರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಎಚ್‌ಪಿ ಮುಖಂಡ‌…

Read more

ಬಾಲಕಿಗೆ ಲೈಂಗಿಕ ಕಿರುಕುಳ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ…

Read more

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 7ರಂದು ಬುಧವಾರ ರಾತ್ರಿ ಬೆಂಜನಪದವುನಲ್ಲಿ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆಗೆ ಶರಣಾದ ಬಾಲಕ. ಬಡಕಬೈಲಿನ…

Read more