Bantwal

ಮಹಿಳೆಗೆ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಹಾಕಿದ ಹಾಸನದ ವ್ಯಕ್ತಿ

ಬಂಟ್ವಾಳ : ಹಾಸನ ಮೂಲದ ವ್ಯಕ್ಯಿಯೋರ್ವ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕ‌ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು…

Read more

ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬಂಟ್ವಾಳ : ವ್ಯಕ್ತಿಯೋರ್ವ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಿ.ಸಿ ರೋಡ್‌ನ ಅಜ್ಜಿಬೆಟ್ಟುವಿನಲ್ಲಿ ನಡೆದಿದೆ. ಮನೆಯಲ್ಲಿ‌ ಏಕಾಂಗಿಯಾಗಿ ವಾಸವಿರುವ ಬಿ.ಕುಮಾರ್ ಎಂಬ ಬ್ಯಕ್ತಿ ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.…

Read more

ಮನೆ ನಿರ್ಮಾಣ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೇಸ್ತ್ರಿಮೃತ್ಯು..!

ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ (45) ಎಂದು…

Read more