Basketball

ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಣಿಪಾಲ : ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟಗಳು 2025ರ ಜನವರಿ 16ರಿಂದ 23ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ…

Read more

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 28 ಮತ್ತು 29ರಂದು ದಸರಾ ಕ್ರೀಡಾಕೂಟ

ಉಡುಪಿ : ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್ 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ|…

Read more