Beach Accident

ಸಮುದ್ರದ ಅಲೆಗೆ ಕೊಚ್ಚಿಹೋಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿ ಮೃತ್ಯು

ಉಳ್ಳಾಲ : ಸಮುದ್ರ ಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಿ ದಡಕ್ಕೆ ಕರೆತಂದ ವ್ಯಕ್ತಿಯೊಬ್ಬರು ದೈತ್ಯ ಅಲೆಯ ಹೊಡೆತದಿಂದ ಮೃತಪಟ್ಟ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಶಿವಾಜಿ ನಗರದ ಶಿವಾಜಿ ರೋಡ್ ನಿವಾಸಿ ಕೆ.ಎಂ.ಸಜ್ಜದ್ ಅಲಿ (45)ಮೃತಪಟ್ಡ…

Read more

ಕೋಡಿ ಬೀಚ್‌ನಲ್ಲಿ ನೀರಿಗಿಳಿದ ಮೂವರಲ್ಲಿ ಇಬ್ಬರು ನೀರುಪಾಲು, ಓರ್ವನ ರಕ್ಷಣೆ..!

ಉಡುಪಿ : ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌‌ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆಯವರೊಂದಿಗೆ ಕೋಡಿ ಬೀಚ್‌ಗೆ ತೆರಳಿದ್ದ ಸಂದರ್ಭ…

Read more

ವಾರದ ಬಳಿಕ ಸಿಕ್ಕಿತು ತಿಪಟೂರು ಯುವಕನ ಮೃತದೇಹ; ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ಯುವಕ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆಯ…

Read more