Beach Tragedy

ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರಪಾಲು

ಸುರತ್ಕಲ್ : ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ‌. ನೀರು ಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21)ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8…

Read more

ಬೀಜಾಡಿಯಲ್ಲಿ ಓರ್ವ ಯುವಕ ಸಮುದ್ರಪಾಲು, ಮತ್ತೋರ್ವನ ರಕ್ಷಣೆ

ಕುಂದಾಪುರ : ತಿಪಟೂರು ಮೂಲದ ಯುವಕರಿಬ್ಬರು ಸಮುದ್ರ ವಿಹಾರಕ್ಕೆ ತೆರಳಿದ್ದು ಈ ವೇಳೆ ಓರ್ವ ಅಲೆಗಳ ರಭಸಕ್ಕೆ ಸಿಕ್ಕು ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ಸಂಭವಿಸಿದೆ. ಸಮುದ್ರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು ಬೀಜಾಡಿಯ ಸ್ನೇಹಿತನ ಮನೆಯ ಕಾರ್ಯಕ್ರಮಕ್ಕೆ…

Read more

ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

ಕಾಪು : ಕಾಪು ಬೀಚ್‌ನಲ್ಲಿ ದ್ವಿಚಕ್ರ ವಾಹನ, ಮೊಬೈಲ್‌ ಬಿಟ್ಟು ನಾಪತ್ತೆಯಾದ ಯುವಕನ ಮೃತದೇಹ ಶುಕ್ರವಾರ ಸಂಜೆ ವೇಳೆ ಕಡೆಕಾರು – ಪಡುಕೆರೆ ಕಡಲ ತೀರದಲ್ಲಿ ಪತ್ತೆಯಾಗಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌…

Read more